Mohammed Shafi Ibrahim

10 Articles

ಉಡುಪಿ ಜಿಲ್ಲಾಸ್ಪತ್ರೆ ಜನರ ಸೇವೆಗೆ ಒತ್ತಾಯಿಸಿ ಇಂದಿನಿಂದ 7 ದಿನಗಳ ಅಹೋರಾತ್ರಿ ಹೋರಾಟ

ಅಜ್ಜರಕಾಡಿನಲ್ಲಿ ನೂತನ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಾಣಗೊಂಡು ವರ್ಷ ಕಳೆದರೂ ಸೇವೆ ಆರಂಭಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಹೋರಾಟ; ವಾರದೊಳಗೆ ಸ್ಪಂದನೆ ಸಿಗದಿದ್ದರೆ ಅನಿರ್ದಿಷ್ಟಾವಧಿ…

ಬಂಟಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿ

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ 14 ತಂಡಗಳು ಭಾಗವಹಿಸಿದ್ದು, ಪುರುಷರ ವಿಭಾಗದಲ್ಲಿ…

ಪೊಲೀಸ್ ನೋಟಿಸ್ ನನ್ನ ಕೂದಲಿಗೆ ಸಮ: ಕಲ್ಲಡ್ಕ ಪ್ರಭಾಕರ ಭಟ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದ ಪೊಲೀಸ್ ನೋಟಿಸ್‌ಗೆ ಕಲ್ಲಡ್ಕ ಪ್ರಭಾಕರ ಭಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಂವಿಧಾನ ನೀಡಿರುವ ಸ್ವಾತಂತ್ರ್ಯದ ಅಡಿಯಲ್ಲಿ…

ಜನಸ್ಪಂದನೆ ರೀತಿಯಲ್ಲೇ ಪ್ರಜಾಸೇವಾ ಆಂದೋಲನ: ಸುನಿಲ್ ಕುಮಾರ್

ಸರ್ಕಾರದ ಯೋಜನೆಗಳು ಕಡತಗಳಿಗೆ ಸೀಮಿತವಾಗದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಜನರ ಸಮಸ್ಯೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ಕಲ್ಪಿಸುವ ‘ಪ್ರಜಾಸೇವಾ ಆಂದೋಲನ’ದ ಸದುಪಯೋಗವನ್ನು ಗ್ರಾಮಸ್ಥರು…

ಚುನಾವಣಾ ಆಯೋಗದ ಎಲ್ಲಾ ಪ್ರಕ್ರಿಯೆಗಳ ಕುರಿತು ಸುಪ್ರೀಂ ಕೋರ್ಟ್ ತನಿಖೆ ನಡೆಸಬೇಕು: ಪ್ರಕಾಶ್ ರಾಜ್

ಎಸ್‌ಐಆರ್ ಹೆಸರಿನಲ್ಲಿ 13 ಕೋಟಿ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದ ನಟ ಪ್ರಕಾಶ್ ರಾಜ್, ನುಸುಳುಕೋರರ ಕುರಿತು ಚುನಾವಣಾ ಆಯೋಗ ಸ್ಪಷ್ಟ ಮಾಹಿತಿ…

ಮಣಿಪಾಲ: ಹೃದಯ ಆರೋಗ್ಯ ಜಾಗೃತಿ ಮೂಡಿಸುವ 3ಡಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹೃದಯ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ 3ಡಿ ಶಿಲ್ಪ ಅನಾವರಣಗೊಳಿಸಲಾಯಿತು. ಹೃದ್ರೋಗ ತಡೆಗಟ್ಟಲು ಆರೋಗ್ಯಕರ…

ಉಡುಪಿ ನಗರಸಭೆ ವ್ಯಾಪ್ತಿಯ ದಾರಿದೀಪ ಅವ್ಯವಸ್ಥೆ: ತುರ್ತು ಪರಿಹಾರಕ್ಕೆ ಆಗ್ರಹಿಸಿದ ಕಾಂಗ್ರೆಸ್

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪಗಳನ್ನು ತುರ್ತಾಗಿ ದುರಸ್ತಿ ಮಾಡಿ, ಸಮರ್ಪಕ ನಿರ್ವಹಣೆ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಜಿಲ್ಲಾಧಿಕಾರಿಗೆ…

‘SIR’ ವಿರುದ್ಧ ಉಡುಪಿಯಲ್ಲಿ ಆಕ್ರೋಶದ ಕಹಳೆ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

'SIR' ಪ್ರಕ್ರಿಯೆ ಹೆಸರಿನಲ್ಲಿ ಮತದಾರರಿಗೆ ವಿಶ್ವಾಸದ್ರೋಹ ಹಾಗೂ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಹುನ್ನಾರ: ನಾಯಕರ ಆಕ್ರೋಶ

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹ

ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸುವಂತೆ ಆಗ್ರಹಿಸಿ ಅ.9ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಮನವಿ ಸಲ್ಲಿಸಲು…

ಅದಾನಿ ಸಿಎಸ್‌ಆರ್: ಬೆಳಪು ಗ್ರಾ.ಪಂ. ವ್ಯಾಪ್ತಿಯಲ್ಲಿ ₹20 ಲಕ್ಷದ ರಸ್ತೆ ಕಾಮಗಾರಿಗಳಿಗೆ ಚಾಲನೆ

ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅದಾನಿ ಫೌಂಡೇಶನ್‌ನ ಸಿಎಸ್‌ಆರ್ ಅನುದಾನದಡಿ ₹20 ಲಕ್ಷ ವೆಚ್ಚದಲ್ಲಿ ಮೂರು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಲಾಯಿತು.…