ಕರಾವಳಿಯ ಪ್ರಸಿದ್ಧ ದೇವಸ್ಥಾನ ಕಾಪು ಹೊಸ ಮಾರಿಗುಡಿಗೆ ‘CID’ ತಂಡ ಭೇಟಿ
ಕಾಪು: ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ‘CID’ ತಂಡ ಸೆಪ್ಟೆಂಬರ್ 30ರ ಬುಧವಾರ ಭೇಟಿ ನೀಡಿದೆ.ತಬ್ಬಿಬ್ಬಾಗುವಂತದ್ದೇನಿಲ್ಲ.. ಅಸಲಿಗೆ ಸೋನಿ ಟಿವಿಯ ಜನಪ್ರಿಯ ಧಾರಾವಾಹಿ ‘CID’ ಚಿತ್ರೀಕರಣದ ಕಲಾವಿದರು ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ…

Unlock the Pulse of the Present
Just for You
Recent News
ಉಡುಪಿ ಜಿಲ್ಲಾಸ್ಪತ್ರೆ ಜನರ ಸೇವೆಗೆ ಒತ್ತಾಯಿಸಿ ಇಂದಿನಿಂದ 7 ದಿನಗಳ ಅಹೋರಾತ್ರಿ ಹೋರಾಟ
ಅಜ್ಜರಕಾಡಿನಲ್ಲಿ ನೂತನ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಾಣಗೊಂಡು ವರ್ಷ ಕಳೆದರೂ ಸೇವೆ ಆರಂಭಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಹೋರಾಟ; ವಾರದೊಳಗೆ ಸ್ಪಂದನೆ ಸಿಗದಿದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಎಚ್ಚರಿಕೆ.
ಬಂಟಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿ
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ 14 ತಂಡಗಳು ಭಾಗವಹಿಸಿದ್ದು, ಪುರುಷರ ವಿಭಾಗದಲ್ಲಿ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಹಾಗೂ ಮಹಿಳೆಯರ ವಿಭಾಗದಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಪ್ರಥಮ ಸ್ಥಾನ…
ಪೊಲೀಸ್ ನೋಟಿಸ್ ನನ್ನ ಕೂದಲಿಗೆ ಸಮ: ಕಲ್ಲಡ್ಕ ಪ್ರಭಾಕರ ಭಟ್
ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದ ಪೊಲೀಸ್ ನೋಟಿಸ್‌ಗೆ ಕಲ್ಲಡ್ಕ ಪ್ರಭಾಕರ ಭಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಂವಿಧಾನ ನೀಡಿರುವ ಸ್ವಾತಂತ್ರ್ಯದ ಅಡಿಯಲ್ಲಿ ತಾವು ಮಾತನಾಡಿದ್ದಾಗಿ ಹೇಳಿದ್ದಾರೆ.
ಜನಸ್ಪಂದನೆ ರೀತಿಯಲ್ಲೇ ಪ್ರಜಾಸೇವಾ ಆಂದೋಲನ: ಸುನಿಲ್ ಕುಮಾರ್
ಸರ್ಕಾರದ ಯೋಜನೆಗಳು ಕಡತಗಳಿಗೆ ಸೀಮಿತವಾಗದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಜನರ ಸಮಸ್ಯೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ಕಲ್ಪಿಸುವ ‘ಪ್ರಜಾಸೇವಾ ಆಂದೋಲನ’ದ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಚುನಾವಣಾ ಆಯೋಗದ ಎಲ್ಲಾ ಪ್ರಕ್ರಿಯೆಗಳ ಕುರಿತು ಸುಪ್ರೀಂ ಕೋರ್ಟ್ ತನಿಖೆ ನಡೆಸಬೇಕು: ಪ್ರಕಾಶ್ ರಾಜ್
ಎಸ್‌ಐಆರ್ ಹೆಸರಿನಲ್ಲಿ 13 ಕೋಟಿ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದ ನಟ ಪ್ರಕಾಶ್ ರಾಜ್, ನುಸುಳುಕೋರರ ಕುರಿತು ಚುನಾವಣಾ ಆಯೋಗ ಸ್ಪಷ್ಟ ಮಾಹಿತಿ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ಮಣಿಪಾಲ: ಹೃದಯ ಆರೋಗ್ಯ ಜಾಗೃತಿ ಮೂಡಿಸುವ 3ಡಿ ಶಿಲ್ಪ ಅನಾವರಣ
ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹೃದಯ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ 3ಡಿ ಶಿಲ್ಪ ಅನಾವರಣಗೊಳಿಸಲಾಯಿತು. ಹೃದ್ರೋಗ ತಡೆಗಟ್ಟಲು ಆರೋಗ್ಯಕರ ಜೀವನಶೈಲಿ ಹಾಗೂ ಸಕಾಲಿಕ ಆರೋಗ್ಯ ತಪಾಸಣೆಯ ಅಗತ್ಯವನ್ನು ವೈದ್ಯರು ಒತ್ತಿ ಹೇಳಿದರು.
ಉಡುಪಿ ನಗರಸಭೆ ವ್ಯಾಪ್ತಿಯ ದಾರಿದೀಪ ಅವ್ಯವಸ್ಥೆ: ತುರ್ತು ಪರಿಹಾರಕ್ಕೆ ಆಗ್ರಹಿಸಿದ ಕಾಂಗ್ರೆಸ್
ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪಗಳನ್ನು ತುರ್ತಾಗಿ ದುರಸ್ತಿ ಮಾಡಿ, ಸಮರ್ಪಕ ನಿರ್ವಹಣೆ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
‘SIR’ ವಿರುದ್ಧ ಉಡುಪಿಯಲ್ಲಿ ಆಕ್ರೋಶದ ಕಹಳೆ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ
'SIR' ಪ್ರಕ್ರಿಯೆ ಹೆಸರಿನಲ್ಲಿ ಮತದಾರರಿಗೆ ವಿಶ್ವಾಸದ್ರೋಹ ಹಾಗೂ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಹುನ್ನಾರ: ನಾಯಕರ ಆಕ್ರೋಶ
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹ
ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸುವಂತೆ ಆಗ್ರಹಿಸಿ ಅ.9ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಮನವಿ ಸಲ್ಲಿಸಲು ಜನಾಗ್ರಹ ಸಮಿತಿ ನಿರ್ಧರಿಸಿದೆ.
ಅದಾನಿ ಸಿಎಸ್‌ಆರ್: ಬೆಳಪು ಗ್ರಾ.ಪಂ. ವ್ಯಾಪ್ತಿಯಲ್ಲಿ ₹20 ಲಕ್ಷದ ರಸ್ತೆ ಕಾಮಗಾರಿಗಳಿಗೆ ಚಾಲನೆ
ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅದಾನಿ ಫೌಂಡೇಶನ್‌ನ ಸಿಎಸ್‌ಆರ್ ಅನುದಾನದಡಿ ₹20 ಲಕ್ಷ ವೆಚ್ಚದಲ್ಲಿ ಮೂರು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಲಾಯಿತು. ಪಣಿಯೂರು-ಭಾಸ್ಕರ ಅಮೀನ್ ರಸ್ತೆ, ವಾಜಪೇಯಿ ಬಡಾವಣೆ ಹಾಗೂ ಮಿಲಿಟರಿ ಕಾಲೋನಿ ರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸಲಾಗುತ್ತಿದೆ.
ಮುಲ್ಕಿ ಶ್ರೀ ವ್ಯಾಸಮಹರ್ಷಿ ವೇದಪಾಠ ಶಾಲೆ: ಸ್ಮಾರಕ ದತ್ತಿ ಪ್ರಶಸ್ತಿ
ಮುಲ್ಕಿ: ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವ್ಯಾಸಮಹರ್ಷಿ ವೇದಪಾಠ ಶಾಲೆಯ ಇಪ್ಪತ್ತನೇ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭ ಇತ್ತೀಚೆಗೆ ನಡೆಯಿತು.ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪ್ರಥಮ್ ಭಟ್, ಗಣೇಶ್ ಆಚಾರ್ಯ, ಶ್ರೀನಿವಾಸ್ ಭಟ್, ಅಮರನಾಥ ಭಟ್, ಪುರುಷೋತ್ತಮ…
ಅಪಾಯಕಾರಿ ಬಾವಿಗಳ ವರದಿಗೆ ದ. ಕ ಅಪರ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು, ಪ್ರಾಣಿಗಳು ಬಾವಿಗೆ ಬೀಳುವುದನ್ನು ತಪ್ಪಿಸಲು ಪಾಳು ಬಿದ್ದಿರುವ ಅಪಾಯಕಾರಿ ಬಾವಿಗಳನ್ನು ಗುರುತಿಸಿ, ವರದಿ ನೀಡಬೇಕು. ಹಾಗೂ ಅವುಗಳನ್ನು ಸುರಕ್ಷಿತವಾಗಿ ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರಾಣಿಗಳು ಬಾವಿಯಲ್ಲಿ ಬೀಳದಂತೆ ಹಾಗೂ ಯಾವುದೇ ಅಪಾಯವಾಗದಂತೆ ನೆಟ್ ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕಾ…
ಪಡುಬಿದ್ರಿಯ ಜೀವನ್ ಸೇವಾ ಬ್ರಿಗೇಡ್ ನಿಂದ ದೇವಸದೃಶ ಸೇವೆ
ಕಿಡ್ನಿ ಸಮಸ್ಯೆ ರೋಗಿಗಳಿಗೆ ನಿರಂತರ ಸಹಾಯಯಾಸ್ತ
ಮೊಗವೀರ ಮಹಿಳಾ ಮಹಾಜನ ಸಂಘಕ್ಕೆ ಕವಿತಾ ಮಿತ್ರಪಟ್ಣ ನೂತನ ಸಾರಥಿ
ಮೊಗವೀರ ಸಮುದಾಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಉಡುಪಿ ಮತ್ತು ದ. ಕ ಮೊಗವೀರ ಮಹಿಳಾ ಮಹಾಜನ ಸಂಘದ ಅಧ್ಯಕ್ಷೆಯಾಗಿ ಕವಿತಾ ಶರತ್ ಮಿತ್ರಪಟ್ಣ ಆಯ್ಕೆಯಾಗಿದ್ದು ಮುಂದಿನ ಮೂರು ವರ್ಷಗಳ ಕಾಲ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ.ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿರುವ ದೇವಸ್ಥಾನದ…

Mini Games

Wordle
Guess words from 4 to 11 letters and create your own puzzles.

Letter Boxed
Create words using letters around the square.

Magic Tiles
Match elements and keep your chain going.

Chess Reply
Play Historic chess games.






